*ಕಟ್ಟಡ ನಿರ್ಮಾಣ ನಕ್ಷೆಗೆ ಪ್ರಮಾಣೀಕೃತ ವಾಸ್ತುಶಿಲ್ಪಿಗಳ ಸ್ವಯಂ ದೃಢೀಕರಣ ವ್ಯವಸ್ಥೆ ಶೀಘ್ರ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು, ಜ.19: ಪ್ರಮಾಣೀಕೃತ ವಾಸ್ತುಶಿಲ್ಪಿಗಳಿಂದ (Architect) ಕಟ್ಟಡ ನಿರ್ಮಾಣ ನಕ್ಷೆಯ ಸ್ವಯಂ ದೃಢೀಕರಣ ವ್ಯವಸ್ಥೆ ಜಾರಿಗೆ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಎಂ.ಜಿ.ರಸ್ತೆಯ ರಂಗೋಲಿ ಮೆಟ್ರೋ ಆರ್ಟ್ ಕೇಂದ್ರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಟಿರಿಯರ್ ಡಿಸೈನ್ ಶುಕ್ರವಾರ ಏರ್ಪಡಿಸಿದ್ದ “ಡಿಸೈನೂರು” ಹಬ್ಬದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;Home add -Advt ಪ್ರಮಾಣಿಕೃತ ಲೆಕ್ಕಪರಿಶೋಧಕರು ಇರುವಂತೆ, ಪ್ರಮಾಣೀಕೃತ ಕಟ್ಟಡ ವಾಸ್ತುಶಿಲ್ಪಿಗಳಿಗೆ ನಿವೇಶನಗಳ ಕಟ್ಟಡಗಳ ನಕ್ಷೆ ಸ್ವಯಂ ದೃಢೀಕರಿಸುವ ಅವಕಾಶ ನೀಡಲಾಗುವುದು. … Continue reading *ಕಟ್ಟಡ ನಿರ್ಮಾಣ ನಕ್ಷೆಗೆ ಪ್ರಮಾಣೀಕೃತ ವಾಸ್ತುಶಿಲ್ಪಿಗಳ ಸ್ವಯಂ ದೃಢೀಕರಣ ವ್ಯವಸ್ಥೆ ಶೀಘ್ರ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್*