*ಮೂಲ ಮಾಲೀಕರಂತೆ ನಟಿಸಿ ಕೃಷಿ ಜಮೀನು ಮಾರಾಟ: ಆರೋಪಿತನ ಬಂಧನ*

ಮೂಲ ಮಾಲೀಕರಂತೆ ನಟಿಸಿ ಕೃಷಿ ಜಮೀನು ಮಾರಾಟ: ಆರೋಪಿತನ ಬಂಧನ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೂಲ ಮಾಲೀಕರಂತೆ ನಟಿಸಿ ಮತ್ತೊಬ್ಬರ ಹೆಸರಿನಲ್ಲಿದ್ದ ಕೃಷಿ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿ ವಂಚನೆ ಮಾಡಿದ ಆರೋಪದ ಮೇಲೆ 64 ವರ್ಷದ ವ್ಯಕ್ತಿಯನ್ನು ಬೆಳಗಾವಿ ನಗರದ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಆನಂದ ಮೋರೆ (64), ಕಲ್ಲೇಶ್ವರ ಗಲ್ಲಿ, ಸೋನಾರವಾಡಿ, ಖಾನಾಪುರ ತಾಲೂಕು, ಬೆಳಗಾವಿ ಜಿಲ್ಲೆ ಎಂದು ಗುರುತಿಸಲಾಗಿದೆ.ಈ ಕುರಿತು ಚಂದ್ರಕಾಂತ ರಾಮಚಂದ್ರ ಬಡಮಂಜಿ (64), ಉದ್ಯಮಬಾಗ, ಬೆಳಗಾವಿ ಅವರು … Continue reading *ಮೂಲ ಮಾಲೀಕರಂತೆ ನಟಿಸಿ ಕೃಷಿ ಜಮೀನು ಮಾರಾಟ: ಆರೋಪಿತನ ಬಂಧನ*