Kannada NewsLatest

ದಿವ್ಯಾ ಹೊಸೂರ್ ಗೆ ಬೀಳ್ಕೊಡುಗೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ನವದೆಹಲಿಗೆ ವರ್ಗಾವಣೆಗೊಂಡಿರುವ ಬೆಳಗಾವಿ ಕ್ಯಾಂಟೋನ್ಮೆಂಟ್ ಸಿಇಒ ದಿವ್ಯಾ ಹೊಸೂರ್ ಅವರನ್ನು ಕ್ಯಾಂಟೋನ್ಮೆಂಟ್ ಸಿಬ್ಬಂದಿ ಸನ್ಮಾನಿಸಿ, ಬೀಳ್ಕೊಟ್ಟರು.

ಪತಿ ಶ್ರೇಯಸ್ ಹೊಸೂರ್ ಕೂಡ ಇದ್ದರು.

Home add -Advt

ಪ್ರಧಾನಮಂತ್ರಿಗಳ ಕಾರ್ಯಾಲಯಕ್ಕೆ ದಿವ್ಯಾ ವರ್ಗಾವಣೆಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button