*ಹಿರಿಯ ಕಲಾವಿದೆ ಯಮುನಾಬಾಯಿ ಕಲಾಚಂದ್ರ‌ ಅವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಾನಪದ ಸಣ್ಣಾಟ ಕ್ಷೇತ್ರದಲ್ಲಿ ಅನುಪಮ‌ ಸೇವೆಯನ್ನು ಸಲ್ಲಿಸಿರುವ ಚಿಕ್ಕೋಡಿ ತಾಲ್ಲೂಕಿನ ಧುಳಗನವಾಡಿ ಗ್ರಾಮದ ಯಮುನಾಬಾಯಿ ಲಕ್ಷ್ಮಣ ಕಲಾಚಂದ್ರ ಅವರಿಗೆ ರಾಜ್ಯ ಸರಕಾರವು 2024 ನೇ ಸಾಲಿನ “ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ” ಯನ್ನು ನೀಡಿ ಗೌರವಿಸಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಶುಕ್ರವಾರ(ಜ.3) ಯಮುನಾಬಾಯಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಜಾನಪದ ಕಲಾಕ್ಷೇತ್ರದಲ್ಲಿ ಅನುಪಮ‌ ಸೇವೆಯನ್ನು ಶ್ಲಾಘಿಸಿದ ಸಚಿವರು, ಇವರ ಸೇವೆಯನ್ನು ಗುರುತಿಸಿ ಸರಕಾರವು ಸುವರ್ಣ ಮಹೋತ್ಸವ … Continue reading *ಹಿರಿಯ ಕಲಾವಿದೆ ಯಮುನಾಬಾಯಿ ಕಲಾಚಂದ್ರ‌ ಅವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ*