*ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು*: *ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ಸೋಂಕಿನ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. 98 ವರ್ಷದ ಅಡ್ವಾಣಿ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಶುಕ್ರವಾರ ರಾತ್ರಿ ಸುಮಾರು 7.30ರ ವೇಳೆಗೆ ಅಡ್ವಾಣಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಎದೆ ಸೋಂಕಿನ ಹಿನ್ನೆಲೆಯಲ್ಲಿ ಶ್ವಾಸಕೋಶ … Continue reading *ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು*: *ಆಸ್ಪತ್ರೆಗೆ ದಾಖಲು*