*ರಾಜ್ಯದ ಮೂರು ಕಡೆಗಳಲ್ಲಿ ಹಿರಿಯ ನಾಗರಿಕರ ಕ್ಲಬ್ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ಬೆಳಗಾವಿ, ಹುಬ್ಬಳ್ಳಿ ಮತ್ತು ಮೈಸೂರಲ್ಲಿ ಹಿರಿಯ ನಾಗರಿಕರಿಗಾಗಿ ಕ್ಲಬ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಬೆಳಗಾವಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ಗುರುವಾರ ಸಂಜೆ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.  ಕಳೆದ ಬಜೆಟ್ ನಲ್ಲಿ ಓಲ್ ಏಜ್ ಕ್ಲಬ್ ಗೆ ಅನುಮೋದನೆ ನೀಡಲಾಗಿದೆ. ಆದಷ್ಟು ಶೀಘ್ರ ಅವು ಆರಂಭವಾಗಲಿವೆ. ಬೇರೆ ಬೇರೆ ಕ್ಲಬ್ ಮಾದರಿಯಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುವುದು. … Continue reading *ರಾಜ್ಯದ ಮೂರು ಕಡೆಗಳಲ್ಲಿ ಹಿರಿಯ ನಾಗರಿಕರ ಕ್ಲಬ್ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್*