*ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಯೋಜನೆಗೆ ಕ್ರಮ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ ಪ್ರಗತಿವಾಹಿನಿ ಸುದ್ದಿ: ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಅರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ವತಿಯಿಂದ … Continue reading *ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಯೋಜನೆಗೆ ಕ್ರಮ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*