*ಹಿರಿಯ ನಾಗರಿಕರಿಗೆ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಸೌಲಭ್ಯ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ನಡೆದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ’-2023 ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ ಒಂದೇ ಸೂರಿನಡಿ ಎಲ್ಲಾ … Continue reading *ಹಿರಿಯ ನಾಗರಿಕರಿಗೆ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಸೌಲಭ್ಯ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ*
Copy and paste this URL into your WordPress site to embed
Copy and paste this code into your site to embed