*ಹಿರಿಯ ನಾಗರಿಕರಿಗೆ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಸೌಲಭ್ಯ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದರು.Home add -Advt ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ನಡೆದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ’-2023 ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ ಒಂದೇ … Continue reading *ಹಿರಿಯ ನಾಗರಿಕರಿಗೆ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಸೌಲಭ್ಯ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ*
Copy and paste this URL into your WordPress site to embed
Copy and paste this code into your site to embed