*ಹಿರಿಯ ನಾಗರಿಕರ ಹಕ್ಕುಗಳಿಗಾಗಿ ಮಾ.24ರಂದು ರಾಜ್ಯಮಟ್ಟದ ಬೃಹತ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆಗೆ ದೇಶವ್ಯಾಪಿ ಏಕರೂಪ ವೃದ್ಧಾಪ್ಯ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ, ಮಾರ್ಚ್ 24ರಂದು ಹುಬ್ಬಳ್ಳಿ ನೆಹರು ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಕರ್ನಾಟಕ ಸ್ಟೇಟ್ ಸೀನಿಯರ್ ಸಿಟಿಜನ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಎ.ವೈ. ಬೆಂಡಿಗೇರಿ ತಿಳಿಸಿದರು. ಮಂಗಳವಾರ ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸುಮಾರು 20 ಕೋಟಿ ಹಾಗೂ ರಾಜ್ಯದ 80 ಲಕ್ಷ ಹಿರಿಯ ನಾಗರಿಕರನ್ನು “ರಾಷ್ಟ್ರದ ಸಂಪತ್ತು” ಎಂದು ಘೋಷಿಸಬೇಕು ಎಂದು … Continue reading *ಹಿರಿಯ ನಾಗರಿಕರ ಹಕ್ಕುಗಳಿಗಾಗಿ ಮಾ.24ರಂದು ರಾಜ್ಯಮಟ್ಟದ ಬೃಹತ್ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed