Kannada NewsKarnataka NewsNationalPolitics

*ಕಾಂಗ್ರೆಸ್ ಹಿರಿಯ ನಾಯಕ ನಟ್ವರ್ ಸಿಂಗ್ ನಿಧನ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕೆ. ನಟ್ವರ್ ಸಿಂಗ್ ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದ ಅವರು ನಿಧನರಾಗಿದ್ದಾರೆ. 

ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ. ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿ ಭಾರತದ ರಾಜತಾಂತ್ರಿಕತೆಗೆ ಅಪಾರ ಕೊಡುಗೆ ನೀಡಿದ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ.

ನಟ್ಟರ್ ಸಿಂಗ್ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಸ್ನೇಹ, ಸಂಬಂಧ ಮೂಡಲು ಎರಡೂ ದೇಶಗಳು ಏಕರೂಪದ ವಿದೇಶಾಂಗ ನೀತಿಯನ್ನು ಹೊಂದಿರಬೇಕು ಎಂಬುದು ಅವರ ಅಭಿಪ್ರಾಯವಾಗಿತ್ತು. ದೇಶಕ್ಕೆ ಹಲವು ರೀತಿಯಲ್ಲಿ ಸೇವೆ ಸಲ್ಲಿಸಿದ ನಟ್ಟರ್ ಸಿಂಗ್ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Home add -Advt

Related Articles

Back to top button