*ಹಿರಿಯ ಶಿಕ್ಷಣ ತಜ್ಞೆ ಡಾ. ಮೀನಲ್ ನಾರ್ವೇಕರ ನಿಧನ*

ಪ್ರಗತಿವಾಹಿನಿ ಸುದ್ದಿ: ಅಂಕೋಲಾ: ಕೆಎಲ್ಇ ಸಂಸ್ಥೆಗಳ ಶಿಕ್ಷಣ ಕ್ಷೇತ್ರದಲ್ಲಿ ನಾಲ್ಕು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಶಿಕ್ಷಣ ತಜ್ಞೆ ಹಾಗೂ ಸಮರ್ಥ ಆಡಳಿತಗಾರ್ತಿ ಡಾ. ಮೀನಲ್ ಕಿರಣ್ ನಾರ್ವೇಕರ (78) ಅವರು ನಿಧನರಾಗಿದ್ದಾರೆ. 1982ರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ತರಬೇತಿ ಕೇಂದ್ರದ ಪ್ರಾಚಾರ್ಯರಾಗಿ ಸೇವೆ ಆರಂಭಿಸಿದ್ದ ಅವರು, ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ವಿವಿಧ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. 1999ರಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ, 2001ರಲ್ಲಿ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿದ್ದರು. … Continue reading *ಹಿರಿಯ ಶಿಕ್ಷಣ ತಜ್ಞೆ ಡಾ. ಮೀನಲ್ ನಾರ್ವೇಕರ ನಿಧನ*