*ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಈ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.Home add -Advt ಈ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಹಾಂತೇಶ್ ಬೀಳಗಿ ಅವರು ಪ್ರಸ್ತುತ BESCOM … Continue reading *ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ದುರ್ಮರಣ*
Copy and paste this URL into your WordPress site to embed
Copy and paste this code into your site to embed