*ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ*

ಪ್ರಗತಿವಾಹಿನಿ ಸುದ್ದಿ, ಉಡುಪಿ : ಹಿರಿಯ ರಾಜಕೀಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.Home add -Advt ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ತಾವು ಶಾಸಕರಾಗಿದ್ದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದ್ದ ಹೆಗ್ಗಳಿಕೆಗೆ ಅಪ್ಪಣ್ಣ ಹೆಗ್ಡೆ ಪಾತ್ರರಾಗಿದ್ದಾರೆ. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಇವರು 1988-94ರ … Continue reading *ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ*