*ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಕೆ ಕಾಂತ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್ . ಕೆ. ಕಾಂತ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ತಿಳಿಸಿದ್ದಾರೆ. ಬುಧವಾರ ವಿಕಾಸ ಸೌಧ ತಮ್ಮ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. … Continue reading *ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಕೆ ಕಾಂತ ಆಯ್ಕೆ*