
ಪ್ರಗತಿವಾಹಿನಿ ಸುದ್ದಿ: ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ.ದೊಡ್ದರಂಗೇಗೌಡ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
79 ವರ್ಷ ವಯಸ್ಸಿನ ದೊಡ್ಡರಂಗೇಗೌಡ ಅವರನ್ನು ಬೆಂಗಳೂರಿನ ಕೆಂಗೇರಿ ಬಳಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



