*ಹಿರಿಯ ಸಾಹಿತಿ ದೊಡ್ದರಂಗೇಗೌಡ ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ.ದೊಡ್ದರಂಗೇಗೌಡ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 79 ವರ್ಷ ವಯಸ್ಸಿನ ದೊಡ್ಡರಂಗೇಗೌಡ ಅವರನ್ನು ಬೆಂಗಳೂರಿನ ಕೆಂಗೇರಿ ಬಳಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. *ಮಾಜಿ ಮುಖ್ಯಮಂತ್ರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು* Home add -Advt
Copy and paste this URL into your WordPress site to embed
Copy and paste this code into your site to embed