*ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ನಾವು ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ನಡೆದ ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ ಮತ್ತು ವಸ್ತು ಪ್ರದರ್ಶನಾ ಕೇಂದ್ರ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಹಾಗೂ ನಂತರ ಮಾಧ್ಯಮಗಳ ಜೊತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಕೆಐಎಡಿಬಿ ವತಿಯಿಂದ ಶೇ.20 ರಷ್ಟು ಅನುದಾನ ಸಣ್ಣ ಕೈಗಾರಿಕೆಗಳಿಗೆ … Continue reading *ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್*