*ಸರಣಿ ಅಪಘಾತ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿ, ಟೆಂಪೋ ಹಾಗೂ ಕಾಂಕ್ರೀಟ್ ಮಿಕ್ಸರ್ ನಡುವೆ ಸರಣಿ ಅಪಘಾತ ನಡೆದಿದ್ದು, ಮೂವರು ಧಾರುಣವಾಗಿ ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ನಡೆದಿದೆ. ಯಾದಗಿರಿ ಮೂಲದ ಕಟ್ಟಡ ಕಾರ್ಮಿಕರಾದ ನರಸಪ್ಪ(35), ಹುಸೇನಪ್ಪ(34), ಪಾದಚಾರಿ ತುಮಕೂರು ತಾಲೂಕಿನ ಸೀತಕಲ್ಲು ನಿವಾಸಿ ಶಿವಗಂಗಪ್ಪ(55) ಮೃತರು. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Home add -Advt ಟೆಂಪೊ ಹಿಂದೆ ಕಾಂಕ್ರೀಟ್ ಮಿಕ್ಸರ್ ಮಾಡುವ ಟ್ರಾಲಿ ಕಟ್ಟಿಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಲಾರಿ ಡಿಕ್ಕಿ ಬಳಿಕ ಮುಂದೆ … Continue reading *ಸರಣಿ ಅಪಘಾತ: ಮೂವರ ಸಾವು*