*ಬೆಳಗಾವಿ ಅಧಿವೇಶನ: 3 ಮಹತ್ವದ ಪ್ರಕಟಣೆಗಳು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯಲ್ಲಿ ವಿಧಾನ ಮಂಡಳದ ಅಧಿವೇಶನ ಸೋಮವಾರ ಬೆಳಗ್ಗೆಯಿಂದ ಆರಂಭವಾಗಿದೆ. 2 ವಾರ ಅಧಿವೇಶನದ ಕಲಾಪಗಳು ನಡೆಯಲಿವೆ. ಮೊದಲ ದಿನದ ಅಧಿವೇಶನದ ವೇಳೆ ನಡೆದ ಬಿಸಿನೆಸ್ ಅಡ್ವೈಸರಿ ಸಮಿತಿ ಸಭೆಯಲ್ಲಿ 3 ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಗಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು. ಅಧಿವೇಶನವನ್ನು ಒಂದು ದಿನ ಮೊದಲೇ ಮುಕ್ತಾಯಗೊಳಿಸಲಾಗುವುದು ಎಂದು ಅವರು ತಿಳಿಸಿದರು. ಡಿಸೆಂಬರ್ 20ರ ಬದಲು 19ರಂದೇ ಕಲಾಪ ಮುಕ್ತಾಯವಾಗಲಿದೆ. 20ರಿಂದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವುದರಿಂದ 19ರ ವರೆಗೆ … Continue reading *ಬೆಳಗಾವಿ ಅಧಿವೇಶನ: 3 ಮಹತ್ವದ ಪ್ರಕಟಣೆಗಳು*
Copy and paste this URL into your WordPress site to embed
Copy and paste this code into your site to embed