ಅಧಿವೇಶನ ಸಿದ್ಧತೆ: ಅಧಿಕಾರಿಗಳ ಪೂರ್ವಭಾವಿ ಸಭೆ
ಸಮರ್ಪಕ ವ್ಯವಸ್ಥೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲHome add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಧಾನಮಂಡಳದ ಚಳಿಗಾಲ ಅಧಿವೇಶನ ಆರಂಭಕ್ಕೆ ದಿನಗಣನೆ ಆರಂಭಗೊಂಡಿದ್ದು ವಸತಿ, ಊಟೋಪಹಾರ ಹಾಗೂ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ವಿಧಾನಮಂಡಳ ಅಧಿವೇಶನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ(ನ.30) ನಡೆದ ಅಧಿಕಾರಿಗಳ ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ … Continue reading ಅಧಿವೇಶನ ಸಿದ್ಧತೆ: ಅಧಿಕಾರಿಗಳ ಪೂರ್ವಭಾವಿ ಸಭೆ
Copy and paste this URL into your WordPress site to embed
Copy and paste this code into your site to embed