*ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿಯಿಂದ ಗದ್ದಲ-ಕೋಲಾಹಲ; ಸದನದ ಬಾವಿಗಿಳಿದು ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಮುಗಿ ಬಿದ್ದು, ಗದ್ದಲ ನಡೆಸಿದ ಘಟನೆ ನಡೆದಿದೆ. ವಿಧಾನಸಭೆ ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಶಾಸಕ ಶಿವಲಿಂಗೆಗೌಡ ಪ್ರಶ್ನೆ ಕೇಳುತ್ತಿದ್ದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್ ಸೇರಿದಂತೆ ಬಿಜೆಪಿ ಸದಸ್ಯರು ಮೊದಲು ಗ್ಯಾರಂಟಿ ಯೋಜನೆಗಳ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.Home add -Advt ಇದಕ್ಕೆ ಸ್ಪೀಕರ್ ಯು.ಟಿ.ಖಾದರ್, ಪ್ರಶ್ನೋತ್ತರ ಕಲಾಪ ಆರಂಭವಾಗಿದೆ. ನಂತರ ಚರ್ಚೆಗೆ ಅವಕಾಶ ನೀಡುವುದಾಗಿ ತಿಳಿಸಿದರು. ಸ್ಪೀಕರ್ … Continue reading *ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿಯಿಂದ ಗದ್ದಲ-ಕೋಲಾಹಲ; ಸದನದ ಬಾವಿಗಿಳಿದು ಪ್ರತಿಭಟನೆ*