*ಪ್ರಧಾನಿ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಹಿನ್ನೆಲೆ: ಬಿಜೆಪಿ ಉತ್ತರ ಮಂಡಲದಿಂದ ತಿಂಗಳುಪೂರ್ತಿ ಸೇವಾ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಸಲುವಾಗಿ ಭಾರತೀಯ ಜನತಾ ಪಕ್ಷದ ವತಿಯಿಂದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ಒಂದು ತಿಂಗಳ ಕಾಲ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಕಿರಣ ಜಾಧವ್ ಅವರ ನೇತೃತ್ವದಲ್ಲಿ ಬಿಜೆಪಿ ಉತ್ತರ ಮಂಡಲದ ಮಾಜಿ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ತಿಂಗಳ ಅವಧಿಯಲ್ಲಿ ನಡೆಸಲಿರುವ ಕಾರ್ಯಕ್ರಮಗಳ … Continue reading *ಪ್ರಧಾನಿ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಹಿನ್ನೆಲೆ: ಬಿಜೆಪಿ ಉತ್ತರ ಮಂಡಲದಿಂದ ತಿಂಗಳುಪೂರ್ತಿ ಸೇವಾ ಕಾರ್ಯಕ್ರಮ*