*ಸೇವಾಲಾಲ ಜಯಂತಿ ಮೆರವಣಿಗೆಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಅಶೋಕ ವೃತ್ತದಲ್ಲಿ ಸಂತ ಶ್ರೀ ಸೇವಾಲಾಲ ಮಹಾರಾಜರ ಮೆರವಣಿಗೆಗೆ ಚಾಲನೆ ನೀಡಿದರು. ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದ ಸಚಿವರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಲಕ್ಷ್ಮೀ ಮಹಾದೇವ ರಾಥೋಡ್, ಸುರೇಶ ರಾಥೋಡ್, ದೇವೇಂದ್ರ ನಾಯ್ಕ, ಸೋಮಪ್ಪ ಕಾರಬಾರಿ, ಕಾಂತೇಶ್ … Continue reading *ಸೇವಾಲಾಲ ಜಯಂತಿ ಮೆರವಣಿಗೆಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*