*ಪತ್ರಕರ್ತೆ ಸುನಿತಾ ದೇಸಾಯಿಗೆ ‘ಸೇವಾರತ್ನ’ ಪ್ರಶಸ್ತಿ*

ನಾಗನೂರು ರುದ್ರಾಕ್ಷಿಮಠದಿಂದ ಗೌರವ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬಡ ಮಕ್ಕಳಿಗೆ ಅನ್ನ, ಆಶ್ರಯ ಒದಗಿಸಲು ಉಚಿತ ಪ್ರಸಾದ ನಿಲಯ ಆರಂಭಿಸಿದ್ದ ಡಾ. ಶಿವಬಸವ ಮಹಾಸ್ವಾಮೀಜಿ ಅವರ 137ನೇ ಜಯಂತಿ ಮಹೋತ್ಸವದಲ್ಲಿ ಬೆಳಗಾವಿಯ ಹಿರಿಯ ಪತ್ರಕರ್ತೆ ಸುನಿತಾ ದೇಸಾಯಿ ಅವರಿಗೆ ‘ಸೇವಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಾಗನೂರು ಶ್ರೀ ರುದ್ರಾಕ್ಷಿಮಠ ನೀಡುವ ಈ ಪ್ರಶಸ್ತಿಯು ₹25 ಸಾವಿರ ನಗದು, ಪ್ರಶಸ್ತಿಪತ್ರ ಮತ್ತು ಫಲಕವನ್ನು ಒಳಗೊಂಡಿದೆ. ಡಿಸೆಂಬರ್ 8ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ದೇಸಾಯಿ ಅವರನ್ನು ಗೌರವಿಸಲಾಗುವುದು ಎಂದು … Continue reading *ಪತ್ರಕರ್ತೆ ಸುನಿತಾ ದೇಸಾಯಿಗೆ ‘ಸೇವಾರತ್ನ’ ಪ್ರಶಸ್ತಿ*