ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಏಳು ದಿನ ಶೋಕಾಚರಣೆ

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ದೇಶದಲ್ಲಿ 7 ದಿನಗಳ ಶೋಕಾಚರಣೆ ಮಾಡುವುದಾಗಿ ಭಾರತ ಸರ್ಕಾರ ಘೋಷಿಸಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ (ಡಿ.26) ದೆಹಲಿಯ ಏಮ್ಸ್ ನಲ್ಲಿ ನಿಧನರಾದರುHome add -Advt ಸಿಂಗ್‌ರವರ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ನಿಗದಿಯಾಗಿದ್ದ ಎಲ್ಲಾ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದ್ದು, ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಕೇಂದ್ರ ಸಚಿವ ಸಂಪುಟ ಸಭೆ ಸೇರಲಿದೆ. ದೇಶದೆಲ್ಲೆಡೆ ಶೋಕಾಚರಣೆ … Continue reading ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಏಳು ದಿನ ಶೋಕಾಚರಣೆ