*ಆಪ್ ತೊರೆದು ಬಿಜೆಪಿ ಸೇರಿದ ರಾಘವ ಚಡ್ಡಾ ಸೇರಿ ಏಳು ಸಂಸದರು*

ಪ್ರಗತಿವಾಹಿನಿ ಸುದ್ದಿ: ಆಮ್ ಆದ್ಮ ಪಕ್ಷದ  ರಾಘವ್ ಚಡ್ಡಾ ನೇತೃತ್ವದಲ್ಲಿ ಏಳು ಮಂದಿ ರಾಜ್ಯಸಭಾ ಸಂಸದರು ಆಪ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ರಾಜ್ಯಸಭೆಯಲ್ಲಿ ಆಪ್ ಹೊಂದಿದ್ದ 10 ಸಂಸದರ ಪೈಕಿ 7 ಮಂದಿ (2/3 ಕ್ಕಿಂತ ಹೆಚ್ಚು) ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸುವ ಮೂಲಕ ತಮ್ಮ ಸಂಸದ ಸ್ಥಾನಕ್ಕೂ ಸಂಚಕಾರ ಬರದಂತೆ ಚಾಣಾಕ್ಷ ನಡೆ ಇಟ್ಟಿದ್ದಾರೆ. ರಾಘವ್ ಚಡ್ಡಾ ಅವರೊಂದಿಗೆ ಹಿರಿಯ ನಾಯಕರಾದ ಸಂದೀಪ್ ಪಾಠಕ್, ಅಶೋಕ್ ಮಿತ್ತಲ್, ಕ್ರಿಕೆಟಿಗ ಹರ್ಭಜನ್ ಸಿಂಗ್, ಸ್ವಾತಿ ಮಲಿವಾಲ್, ರಾಜೇಂದರ್ ಗುಪ್ತಾ … Continue reading *ಆಪ್ ತೊರೆದು ಬಿಜೆಪಿ ಸೇರಿದ ರಾಘವ ಚಡ್ಡಾ ಸೇರಿ ಏಳು ಸಂಸದರು*