*ಗೋಡೆ ಕುಸಿದು ಏಳು ಜನರ ಸಾವು: ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಾಗ ಸಂಭವಿಸಿದ ದುರ್ಘಟನೆ*

ಪ್ರಗತಿವಾಹಿನಿ ಸುದ್ದಿ: ಸಿಂಹಾಚಲಂ ಬೆಟ್ಟದ ತುದಿಯಲ್ಲಿ ಗೋಡೆ ಕುಸಿದು ಮೂವರು ಮಹಿಳಾ ಭಕ್ತರು ಸೇರಿದಂತೆ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ವಾರ್ಷಿಕ ಚಂದನೋತ್ಸವವಉತ್ಸವದ ಸಂದರ್ಭದಲ್ಲಿ ಶ್ರೀ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿಯ ನಿಜರೂಪ ದರ್ಶನವನ್ನು ವೀಕ್ಷಿಸಲು ಭಕ್ತರು ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.Home add -Advt ಬೆಳಗಿನ ಜಾವ 3.30ರಿಂದ 4 ಗಂಟೆಯ ನಡುವೆ ನಗರದಲ್ಲಿ ಭಾರೀ ಮಳೆಯೊಂದಿಗೆ ಭಾರಿ ಬಿರುಗಾಳಿ ಬೀಸಿದ ನಂತರ ಈ … Continue reading *ಗೋಡೆ ಕುಸಿದು ಏಳು ಜನರ ಸಾವು: ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಾಗ ಸಂಭವಿಸಿದ ದುರ್ಘಟನೆ*