*ಬಹುಮಹಡಿ ಕಟ್ಟಡ ಕುಸಿದು ಏಳು ಜನರ ಸಾವು*
ಪ್ರಗತಿವಾಹಿನಿ ಸುದ್ದಿ: ಗುಜರಾತನ ಸೂರತ್ ನ ಸಚಿನ್ ಪಾಲಿ ಎಂಬ ಗ್ರಾಮದಲ್ಲಿ ಶನಿವಾರ ಬಹುಮಹಡಿ ಕಟ್ಟಡ ಕುಸಿದು ಬಿದ್ದು, ಅದರ ಅವಶೇಷದಡಿ ಬಿದ್ದು ಏಳು ಮಂದಿ ಅಸುನೀಗಿದ್ದಾರೆ. ಅಲ್ಲದೇ ಅನೇಕ ಜನರು ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ನಡೆಸಿ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಐದರಷ್ಟು ಕುಟುಂಬಗಳು ಇದೇ ಕಟ್ಟಡದಲ್ಲಿ ವಾಸಿಸಯತ್ತಿದ್ದು, ಅವರಿಗೂ ಅಪಾಯ ಎದುರಾಗುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ಹಲವರು … Continue reading *ಬಹುಮಹಡಿ ಕಟ್ಟಡ ಕುಸಿದು ಏಳು ಜನರ ಸಾವು*
Copy and paste this URL into your WordPress site to embed
Copy and paste this code into your site to embed