*ಬಹುಮಹಡಿ ಕಟ್ಟಡ ಕುಸಿದು ಏಳು ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ಗುಜರಾತನ ಸೂರತ್ ನ ಸಚಿನ್ ಪಾಲಿ ಎಂಬ ಗ್ರಾಮದಲ್ಲಿ ಶನಿವಾರ ಬಹುಮಹಡಿ ಕಟ್ಟಡ ಕುಸಿದು ಬಿದ್ದು, ಅದರ ಅವಶೇಷದಡಿ ಬಿದ್ದು ಏಳು ಮಂದಿ ಅಸುನೀಗಿದ್ದಾರೆ. ಅಲ್ಲದೇ ಅನೇಕ ಜನರು ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ.Home add -Advt ಘಟನಾ ಸ್ಥಳದಲ್ಲಿ ಅಗ್ನಿಶಾಮಕದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ನಡೆಸಿ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಐದರಷ್ಟು ಕುಟುಂಬಗಳು ಇದೇ ಕಟ್ಟಡದಲ್ಲಿ ವಾಸಿಸಯತ್ತಿದ್ದು, ಅವರಿಗೂ ಅಪಾಯ ಎದುರಾಗುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, … Continue reading *ಬಹುಮಹಡಿ ಕಟ್ಟಡ ಕುಸಿದು ಏಳು ಜನರ ಸಾವು*