*ಕಾಂಗ್ರೆಸ್‌ನ ಹಲವು ನಾಯಕರು ಬಿಜೆಪಿ, ಜೆಡಿಎಸ್ ಸೇರಲು ಮುಂದಾಗಿದ್ದಾರೆ: ಆರ್ ಅಶೋಕ*

ಪ್ರಗತಿವಾಹಿನಿ ಸುದ್ದಿ: ಅಸಮಾಧಾನಗೊಂಡ ಕಾಂಗ್ರೆಸ್‌ನ ಹಲವು ನಾಯಕರು ಬಿಜೆಪಿ ಹಾಗೂ ಜೆಡಿಎಸ್ ಸೇರಲು ಮುಂದಾಗಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್  ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಆದಾಗಿಂದಲೂ ಸಿದ್ದರಾಮಯ್ಯ ಅವರ ಮಾತು ನಡೀತಿಲ್ಲ. ಸಿದ್ದರಾಮಯ್ಯ ಅವರನ್ನ ಕಾಂಗ್ರೆಸ್ ಯೂಸ್ ಆಂಡ್ ತ್ರೋ ಥರ ನೋಡ್ತಿದೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಕರಿಬೇವಿನ ಸೊಪ್ಪಿನ ತರ, ಒಗ್ಗರಣೆಗೆ ಬಳಸಿ ಬಳಿಕ ಬಿಸಾಡುವ ಹಾಗೆ ಸಿದ್ದರಾಮಯ್ಯ ಅವರನ್ನ ನಡೆಸಿಕೊಳ್ಳಲಾಗಿದೆ. ಇತರೆ ನಾಯಕರೂ ಕಾಂಗ್ರೆಸ್‌ನಲ್ಲಿ ಅಸಮಧಾನ … Continue reading *ಕಾಂಗ್ರೆಸ್‌ನ ಹಲವು ನಾಯಕರು ಬಿಜೆಪಿ, ಜೆಡಿಎಸ್ ಸೇರಲು ಮುಂದಾಗಿದ್ದಾರೆ: ಆರ್ ಅಶೋಕ*