ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ದುರ್ಘಟನೆಗೆ ಸಂಬಂಧಿಸಿದಂತೆ ಸರಕಾರ ಹಲವು ಗಂಭೀರ ಕ್ರಮಗಳನ್ನು ತೆಗೆದುಕೊಂಡಿದೆ. ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಅಧಿಕಾರಿಗಳ ಅಮಾನತಿಗೆ ಸರಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಸಂಜೆ ನಡೆದ ಸಚಿವಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ತನಿಖೆಗೆ ಜಸ್ಟೀಸ್ ಮೈಕೆಲ್ ಕುಲಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲಾಗಿದೆ. ಜೊತೆಗೆ, ತನಿಖೆಯನ್ನು ಸಿಐಡಿಗೆ ಸಹ ವಹಿಸಲಾಗಿದೆ. Home … Continue reading *ಪೊಲೀಸ್ ಕಮಿಷನರ್ ಸೇರಿ ಹಲವು ಅಧಿಕಾರಿಗಳ ಅಮಾನತು* *ಸಿಐಡಿ, ಏಕ ಸದಸ್ಯ ಆಯೋಗದಿಂದ ದುರ್ಘಟನೆ ತನಿಖೆ* *3 ಸಂಘಟನೆಗಳ ಪ್ರತಿನಿಧಿಗಳ ಬಂಧನಕ್ಕೆ ಆದೇಶ* : ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed