*ಹಲವು ಪಂಚಮಸಾಲಿ ಮುಖಂಡರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ವೇಳೆ ಹಿಂದಿನ ವರ್ಷ ಡಿಸೆಂಬರ್ 10ರಂದು ನಡೆದ ಲಾಠಿಚಾರ್ಜ್ ಘಟನೆ ಖಂಡಿಸಿ ಲಿಂಗಾಯತ ಪಂಚಮಸಾಲಿ ದೌರ್ಜನ್ಯ ದಿನಾಚರಣೆಯನ್ನು ಇಂದು ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ನಗರದಿಂದ ಸುವರ್ಣಸೌಧದತ್ತ ಸಾಗಿದ ರ್ಯಾಲಿಯಲ್ಲಿದ್ದ ಲಿಂಗಾಯತ ಪಂಚಮಸಾಲಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.‌ ಲಿಂಗಾಯತ ಪಂಚಮಸಾಲಿ ದೌರ್ಜನ್ಯ ದಿನ ನಿಮಿತ್ಯ ಮೌನ ಚಳುವಳಿ ಬೆಳಗಾವಿ ನಗರದ ಗಾಂಧಿ ಭವನದಿಂದ ಆರಂಭವಾಯಿತು. ಕೂಡಲಸಂಗಮ ಪಂಚಮಸಾಲಿ‌ ಪೀಠದ ಶ್ರೀ ಬಸವಜಯ … Continue reading *ಹಲವು ಪಂಚಮಸಾಲಿ ಮುಖಂಡರು ಪೊಲೀಸ್ ವಶಕ್ಕೆ*