ತೀವ್ರ ಸ್ವರೂಪ ತಳೆದ ಬಿಪೊರ್‌ಜೊಯ್ ಚಂಡಮಾರುತ; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಬಿಪೊರ್‌ಜೊಯ್ ಚಂಡಮಾರುತ ಇನ್ನಷ್ಟು ತೀವ್ರ ಸ್ವರೂಪ ಪಡೆದಿದೆ. ಇದರ ಪರಿಣಾಮ ಕರ್ನಾಟಕ ಸೇರಿದಂತೆ ದೇಶದ 5 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಒಳನಾಡಿನ ಕೆಲ ಜಿಲ್ಲೆಗಳು ಸೇರಿದಂತೆ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ತಾಸಿಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ರಾಜಧಾನಿ ಬೆಂಗಳೂರು ಹೊರವಲಯದಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದ್ದು, ಬೆಂಗಳೂರು … Continue reading ತೀವ್ರ ಸ್ವರೂಪ ತಳೆದ ಬಿಪೊರ್‌ಜೊಯ್ ಚಂಡಮಾರುತ; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆ ಸಾಧ್ಯತೆ