*ಹೊಲಿಗೆ ಯಂತ್ರಗಳನ್ನು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಯೋಜನೆಯಡಿಯಲ್ಲಿ ಆಯ್ಕೆಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಹೊಲಿಗೆ ಯಂತ್ರಗಳನ್ನು ವಿತರಿಸಿದರು.Home add -Advt ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟೂ 18 ಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಉದ್ದೇಶದಿಂದ ವಿವಿಧ ಸಾಮಗ್ರಿಗಳನ್ನು ವಿತರಿಸಲಾಗುತ್ತಿದ್ದು, ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ … Continue reading *ಹೊಲಿಗೆ ಯಂತ್ರಗಳನ್ನು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*