*ಬೆಳಗಾವಿಯ ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಚಿಂಗ್ ಸೆಂಟರ್ ‌ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.  ಕೋಚಿಂಗ್ ಸೆಂಟರ್‌ನ ಶಿಕ್ಷಕನಿಂದಲೇ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಎಸೆಯಲಾಗಿದೆ ಎಂದು ಪೋಷಕರು ಕೋಚಿಂಗ್ ಸೆಂಟರ್ ಮುಂದೆ ಪ್ರತಿಭಟಿಸಿದ್ದಾರೆ.  ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಗೋಕಾಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ದರೆ. *ಜುಲೈ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ ವಿದ್ಯುತ್ ಉತ್ಪಾದನೆ 54.7 ದಶಲಕ್ಷ … Continue reading *ಬೆಳಗಾವಿಯ ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು*