*ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ*: *ಆರೋಪಿಗೆ 20 ವರ್ಷ ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಳೆದ ವರ್ಷ ಫೆಬ್ರವರಿ 24ರಂದು ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ನಾಲ್ಕು ವರ್ಷದ ಬಾಲಕಿಗೆ ಚಾಕಲೇಟ್ ಕೊಟ್ಟು ಪುಸಲಾಯಿಸಿ  ತನ್ನ ಮನೆಗೆ ಕರೆದು ಆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ಆರೋಪಿ ನಿಸಾರ್ ಅಹ್ಮದ್ ಫಕ್ರು ಸಾಬ್ ಚಾಪ್ಗಾವಿ (68 ವರ್ಷ ಕಾಕರ ಗಲ್ಲಿ ನಂದಗಡ ) ಗೆ 20 ವರ್ಷ ಜೈಲು ಕಾರಾವಾಸ ಶಿಕ್ಷೆ ಮತ್ತು 10 ಸಾವಿರ ರೂಪಾಯಿಗಳ ದಂಡ ವಿಧಿಸಲಾಗಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ದಿನಾಂಕ … Continue reading *ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ*: *ಆರೋಪಿಗೆ 20 ವರ್ಷ ಶಿಕ್ಷೆ*