*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ*: *ಪ್ರೊಫೆಸರ್, ಸಂಸದ ವಜಾ*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರೊಫೆಸರ್, ಕಾಂಗ್ರೆಸ್ ಸಂಸದ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಬಿಮೋಲ್ ಅಕೋಯಿಜಮ್ ಮಣಿಪುರದ ಕಾಂಗ್ರೆಸ್ ಲೋಕಸಭಾ ಸಂಸದರೂ ಆಗಿದ್ದು, ವಿಶ್ವವಿದ್ಯಾಲಯದ ಆಂತರಿಕ ಸಮಿತಿ ವರದಿಯ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕುಲಪತಿ ಶಾಂತಿಶ್ರೀ ಡಿ. ಪಂಡಿತ್ ಅವರು ಸಹಿ ಹಾಕಿರುವ ಆದೇಶದ ಪ್ರತಿಯಲ್ಲಿ, ಪ್ರೊ. ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟ … Continue reading *ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ*: *ಪ್ರೊಫೆಸರ್, ಸಂಸದ ವಜಾ*
Copy and paste this URL into your WordPress site to embed
Copy and paste this code into your site to embed