*ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ*: *ರೋಬೋಟ್ ವಶಕ್ಕೆ ಪಡೆದ ಪೊಲೀಸರು!*

ಪ್ರಗತಿವಾಹಿನಿ ಸುದ್ದಿ: 16 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ರೋಬೋಟ್ ಅಸಭ್ಯವಾಗಿ ವರ್ತಿಸಿದೆ ಎಂಬ ಆರೋಪ ಕೇಳಿಬಂದಿದೆ. ಬಾಲಕಿಯ ದೇಹವನ್ನು ಮುಟ್ಟಿ ಅಶ್ಲೀಲ ಚಲನೆಗಳನ್ನು ಮಾಡಿದೆ ಎನ್ನಲಾದ ಈ ಘಟನೆಯನ್ನು ಇಬ್ಬರು ಯುವಕರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಮಾಡಿರುವ ಆರೋಪವೂ ಇದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ರೋಬೋಟ್ ಮತ್ತು ಶಂಕಿತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಕ್ಟೋಬರ್ 11ರ ರಾತ್ರಿ ಸುಮಾರು 11.45ರ ಸುಮಾರಿಗೆ ಜರ್ಮನಿಯ ಕಲೋನ್ ನಗರದ ಹೋಹೆನ್‌ಜೊಲ್ಲರ್ನ್‌ರಿಂಗ್ ಪ್ರದೇಶದ ಫಾಸ್ಟ್‌ಫುಡ್ ರೆಸ್ಟೋರೆಂಟ್‌ವೊಂದರ … Continue reading *ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ*: *ರೋಬೋಟ್ ವಶಕ್ಕೆ ಪಡೆದ ಪೊಲೀಸರು!*