ವಿದ್ಯಾರ್ಥಿನಿ ಮೇಲೆ ನಿವೃತ್ತಿ ಅಂಚಿನ ಪ್ರಿನ್ಸಿಪಾಲ್ ಕಾಮದೃಷ್ಟಿ; FIR ದಾಖಲು

ಪ್ರಗತಿವಾಹಿನಿ ಸುದ್ದಿ, ರಾಯಚೂರು: ಪ್ರಾಚಾರ್ಯನೊಬ್ಬ ತನ್ನ ಸ್ಥಾನ- ಮಾನಗಳ ಪರಿವೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ವಿಜಯಕುಮಾರ ಅಂಗಡಿ ಆರೋಪಿ. ಈತನ ವಿರುದ್ಧ ಪೋಕ್ಸೋ, ಲೈಂಗಿಕ ಕಿರುಕುಳ, ಜಾತಿ ನಿಂದನೆ ಸೇರಿದಂತೆ ಹಲವು ಕಾಯ್ದೆ, ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮೊದಲಿಗೆ ಸಭ್ಯನಾಗೇ ಇದ್ದ ಪ್ರಾಚಾರ್ಯ ಅಂಗಡಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳ ವಿಷಯದಲ್ಲಿ ಗಡಿ ಮೀರಿದ ವರ್ತನೆ ತೋರಲು ಹೋಗಿ ಈಗ ಫಜೀತಿಗೆ ಬಿದ್ದಿದ್ದಾನೆ. ವಿದ್ಯಾರ್ಥಿನಿಯನ್ನು ಶಾಲೆಯಲ್ಲಿ ಅಗತ್ಯಕ್ಕೂ … Continue reading ವಿದ್ಯಾರ್ಥಿನಿ ಮೇಲೆ ನಿವೃತ್ತಿ ಅಂಚಿನ ಪ್ರಿನ್ಸಿಪಾಲ್ ಕಾಮದೃಷ್ಟಿ; FIR ದಾಖಲು