*ಕಕ್ಷಿದಾರ ಮಹಿಳೆಗೆ ಲೈಂಗಿಕ ಕಿರುಕುಳ: ಸರ್ಕಾರಿ ಪ್ರಾಸಿಕ್ಯೂಟರ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಗೆ ನ್ಯಾಯ ಕೊಡಿಸಬೇಕಿದ್ದ ಸರ್ಕಾರದಿಂದ ನೇಮಕಗೊಂಡ ಪಬ್ಲಿಕ್ ಪ್ರಾಸಿಕ್ಯೂಟರ್ ಅದೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ, ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಕಾಟನ್ ಪೇಟೆ ಪೊಲೀಸರು ಆರೋಪಿ ಶ್ರೀರಾಮ್‌ ಎಂಬ ಪಬ್ಲಿಕ್ ಪ್ರಾಸಿಕ್ಯೂಟರ್ ನನ್ನು ಬಂಧಿಸಿದ್ದಾರೆ. ಮಹಿಳೆ ನೀಡಿದ್ದ ಹಳೆಯ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು. ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲು, ಮಹಿಳೆ ಪಬ್ಲಿಕ್ ಪ್ರಾಸಿಕ್ಯೂಟರ್ ಬಳಿ ಹೋಗಿ ಕೇಸಿನ ಆದೇಶ ಪ್ರತಿ ಕೇಳಿದ್ದಾಳೆ. ಆಗ ಆದೇಶ ಪ್ರತಿ ಕೊಡುವುದಾಗಿ … Continue reading *ಕಕ್ಷಿದಾರ ಮಹಿಳೆಗೆ ಲೈಂಗಿಕ ಕಿರುಕುಳ: ಸರ್ಕಾರಿ ಪ್ರಾಸಿಕ್ಯೂಟರ್ ಅರೆಸ್ಟ್*