*ಲೈಂಗಿಕ ಕಿರುಕುಳ: ಪ್ರೊಫೆಸರ್ ಅಮಾನತು, ಟರ್ಮಿನೇಶನ್ ಗೆ ಶಿಫಾರಸ್ಸು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ 54ನೇ ವಿಶೇಷ ತುರ್ತು ಸಿಂಡಿಕೇಟ್ ಸಭೆಯನ್ನು ಜರುಗಿಸಲಾಯಿತು. ಈ ಸಿಂಡಿಕೇಟ್ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು ಮತ್ತು ಎಲ್ಲಾ ಸಿಂಡಿಕೇಟ್ ಸದಸ್ಯರು ಹಾಜರಿದ್ದರು. ವಿಶ್ವವಿದ್ಯಾಲಯದ ವಿಜಯಪುರದ ಸ್ನಾತಕೋತ್ತರ ಪದವಿ ಕೇಂದ್ರದಲ್ಲಿ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೊಫೆಸರ್ ಕೆಎಲ್ಎನ್ ಮೂರ್ತಿ ಇವರ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ಒಬ್ಬರು ವಿರುದ್ಧ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿರುವ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು Sexual harassment … Continue reading *ಲೈಂಗಿಕ ಕಿರುಕುಳ: ಪ್ರೊಫೆಸರ್ ಅಮಾನತು, ಟರ್ಮಿನೇಶನ್ ಗೆ ಶಿಫಾರಸ್ಸು*