*ಲೈಂಗಿಕ ಕಿರುಕುಳ: ಪ್ರೊಫೆಸರ್ ಅಮಾನತು, ಟರ್ಮಿನೇಶನ್ ಗೆ ಶಿಫಾರಸ್ಸು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ 54ನೇ ವಿಶೇಷ ತುರ್ತು ಸಿಂಡಿಕೇಟ್ ಸಭೆಯನ್ನು ಜರುಗಿಸಲಾಯಿತು. ಈ ಸಿಂಡಿಕೇಟ್ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು ಮತ್ತು ಎಲ್ಲಾ ಸಿಂಡಿಕೇಟ್ ಸದಸ್ಯರು ಹಾಜರಿದ್ದರು. Home add -Advt ವಿಶ್ವವಿದ್ಯಾಲಯದ ವಿಜಯಪುರದ ಸ್ನಾತಕೋತ್ತರ ಪದವಿ ಕೇಂದ್ರದಲ್ಲಿ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೊಫೆಸರ್ ಕೆಎಲ್ಎನ್ ಮೂರ್ತಿ ಇವರ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ಒಬ್ಬರು ವಿರುದ್ಧ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿರುವ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ … Continue reading *ಲೈಂಗಿಕ ಕಿರುಕುಳ: ಪ್ರೊಫೆಸರ್ ಅಮಾನತು, ಟರ್ಮಿನೇಶನ್ ಗೆ ಶಿಫಾರಸ್ಸು*
Copy and paste this URL into your WordPress site to embed
Copy and paste this code into your site to embed