*ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಾಂಶುಪಾಲ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೀದರ್: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶಟ್ಟಿ ಕುಲ್ಕರ್ಣಿ ಬಂಧಿತ ಆರೋಪಿ. ಹುಟ್ಟುಹಬ್ಬದ ಹೆಸರಲ್ಲಿ ಸ್ವೀಟ್ ಕೊಡುವುದಾಗಿ ಹೇಳಿ ವಿದ್ಯಾರ್ಥಿನಿಯರನ್ನು ಮನೆಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಪ್ರಿನ್ಸಿಪಾಲ್ ನಾಗಶೆಟ್ಟಿ ವಿರುದ್ಧ ಕೇಳಿಬಂದಿದೆ.Home add -Advt ಜುಲೈ 7ರಂದು … Continue reading *ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಾಂಶುಪಾಲ ಅರೆಸ್ಟ್*