*ನಡುರಸ್ತೆಯಲ್ಲಿಯೇ ಯುವತಿಗೆ ಲೈಂಗಿಕ ಕಿರುಕುಳ: ಕಾಮುಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಅಪಘಾತವಾಗಿದ್ದ ಶ್ವಾನವನ್ನು ರಕ್ಷಿಸುತ್ತಿದ್ದ ಯುವತಿಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಕ್ಕೂರು ಮುಖ್ಯರಸ್ತೆಯಲ್ಲಿ ಸೆ.೭ರಂದು ರಾತ್ರಿ ಶ್ವಾನಕ್ಕೆ ಅಪಘಾತವಾಗಿ ರಸ್ತೆಯಲ್ಲಿ ಒದ್ದಾಡುತ್ತಿತ್ತು. ಈ ವೇಳೆ ಕಾರಿನಲ್ಲಿ ಬಂದ ಯುವತಿ ಶ್ವಾನವನ್ನು ರಕ್ಷಿಸಲು ಮುಂದಾಗಿದ್ದರು. ಇದೇ ವೇಳೆ ಬೈಕ್ ನಲ್ಲಿ ಬಂದ ಕಾಮುಕನೊಬ್ಬ ಯುವತಿಗೆ ಬ್ಯಡ್ ಟಚ್ ಮಾಡಿ ಹೋಗಿದ್ದಾನೆ. ಯುವತಿ ಶ್ವಾನ ರಕ್ಷಿಸುವಷ್ಟರಲ್ಲಿ ಆಕೆಯ … Continue reading *ನಡುರಸ್ತೆಯಲ್ಲಿಯೇ ಯುವತಿಗೆ ಲೈಂಗಿಕ ಕಿರುಕುಳ: ಕಾಮುಕ ಅರೆಸ್ಟ್*