*ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಕಿರುಕುಳ: ಇಬ್ಬರು ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ರಾಜಕೀಯ ಸಂಘರ್ಷದ ಕಾರಣಕ್ಕೆ ದೂರುದಾರನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಶಾಲೆಯಿಂದ ಮನೆಗೆ ಮರಳುವ ವೇಳೆ ಮೋಟಾರ್ ಬೈಕಿನಲ್ಲಿ ಬಂದು ಅಪಹರಿಸಿ, ಕಿರುಕುಳ ನೀಡಿದ ಪ್ರಕರಣದಲ್ಲಿ ದಂತೆ ಬೆಳಗಾವಿಯ ವಿಶೇಷ ಶೀಘ್ರಗತಿ ಫೋಕ್ಸೋ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ತಲಾ ೫ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ೫,೦೦೦ ದಂಡ ವಿಧಿಸಿ ತೀರ್ಪು ನೀಡಿದೆ.೨೦೨೧ರಲ್ಲಿ ಹುಲಕುಂದ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಟಕೋಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಪ್ರಕಾರ, ಪಿರ್ಯಾದಿದಾರನ ಮಗಳು … Continue reading *ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಕಿರುಕುಳ: ಇಬ್ಬರು ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ ಪ್ರಕಟ*