GIT add 2024-1
Beereshwara 33

*ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಕಾಲಿಗೆ ಶೂಟ್ ಮಾಡಿದ ಪೊಲೀಸರು*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸದ್ದಾಂ ಹುಸೇನ್​ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದನು. ಈ ವೇಳೆ ಪೊಲೀಸರು ಆರೋಪಿ ಸದ್ದಾಂ ಹುಸೇನ್​ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. 

Emergency Service

ಆರೋಪಿ ಸದ್ದಾಂ ಹುಸೇನ್​ ಹಲ್ಲೆ ಮಾಡಿದ್ದರಿಂದ ವಿದ್ಯಾಗಿರಿ ಪೊಲೀಸ್​ ಠಾಣೆಯ ಇನ್ಸ್​​​ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್‌ಟೇಬಲ್ ಅರುಣ್​ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್​ನನ್ನು ಧಾರವಾಡ  ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Laxmi Tai add
Bottom Add3
Bottom Ad 2