*ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಉಪನ್ಯಾಸಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪದಲ್ಲಿ ಕಾಲೆಜು ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಗಂಗಮ್ಮನ ಗುಡಿ ಪೊಲಿಸರು ಆರೋಪಿ ಉಪನ್ಯಾಸಕನನ್ನು ಬಂಧಿಸಿದ್ದಾರೆ. ಮದನ್ ಕುಮಾರ್ ಬಂಧಿತ ಉಪನ್ಯಾಸಕ.Home add -Advt ಬೆಂಗಳೂರಿನ ಯಲಹಂಕ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಮದನ್ ಕುಮಾರ್, ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಕೇಳಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬ ಆರೋಪ ಕೇಳಿಬಂದಿದೆ. ಎಂ.ಜಿ.ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ವಿದ್ಯಾರ್ಥಿನಿಯನ್ನು ಹೋಟೆಲ್ ಗೆ ಕರೆದೊಯ್ದು ದೌರ್ಜನ್ಯವೆಸಗಿದ್ದಾನೆ. … Continue reading *ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಉಪನ್ಯಾಸಕ ಅರೆಸ್ಟ್*