*ಕಸ ಬಿಸಾಕಲು ಹೋಗಿದ್ದ ಯುವತಿಗೆ ಲೈಂಗಿಕ ಕಿರುಕುಳ; ನಾಲ್ವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಸ ಬಿಸಾಕಲು ಮನೆಯಿಂದ ಹೊರ ಹೋಗಿದ್ದ ಯುವತಿಗೆ ಪುಂಡರ ಗುಂಪು ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಆಡುಗೋಡಿ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಖಾಸಗಿ ಭಾಗಗಳನ್ನು ಸ್ಪರ್ಶಿಸಿ ಪುಂಡರ ಗುಂಪು ಕಿರುಕುಳ ನೀಡಿದ್ದು, ಫೆ.18ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಯುವತಿ ಆಡುಗೋಡಿ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.Home add -Advt ಕಸ ಬಿಸಾಕಲೆಂದು ಯುವತಿ … Continue reading *ಕಸ ಬಿಸಾಕಲು ಹೋಗಿದ್ದ ಯುವತಿಗೆ ಲೈಂಗಿಕ ಕಿರುಕುಳ; ನಾಲ್ವರು ಆರೋಪಿಗಳು ಅರೆಸ್ಟ್*