*ಶಕ್ತಿ ಯೋಜನೆ: ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 3 ಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೊಸಿರುವ “ಶಕ್ತಿ” ಯೋಜನೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜುಲೈ 4 ರವರೆಗ ಒಟ್ಟು 3.15 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, ಪ್ರಯಾಣದ ಟಿಕೆಟ್ ಮೌಲ್ಯ ರೂ. 80.96 ಕೋಟಿಗಳಾಗಿದೆ. ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಿಬ್ಬಂದಿ ಕಾರ್ಯಕ್ಷಮತೆಯಿಂದ ಯೋಜನೆ ಯಶಸ್ವಿಯಾಗಿ ಮುಂದುವರೆದಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.Home add -Advt ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ … Continue reading *ಶಕ್ತಿ ಯೋಜನೆ: ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 3 ಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ*